KARNATAKA BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸುಟ್ಟು ಭಸ್ಮ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಎಂಎಸ್ ಆರ್ ನಗರದಲ್ಲಿ…