KARNATAKA ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಮೈಸೂರು ದಸರಾದಲ್ಲಿ ಕಪ್ಪು ಬಾವುಟ ಪ್ರದರ್ಶನ: ಸಿಎಂ ಸಿದ್ದರಾಮಯ್ಯ ಬೆಂಬಲಿಗರಿಂದ ಎಚ್ಚರಿಕೆBy kannadanewsnow57 KARNATAKA 1 Min Read ಮೈಸೂರು:- ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. ವಿಜಯದಶಮಿಯಂದು ಬನ್ನಿಮಂಟಪ…