BREAKING:ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಇಸ್ರೋ ಮಾಜಿ ಅಧ್ಯಕ್ಷ ಎಸ್. ಸೋಮನಾಥ್ ನೇಮಕBy ಗೋಪಾಲ್ ಎನ್ INDIA 1 Min Read ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಎಸ್.ಸೋಮನಾಥ್ ಅವರು ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸ್ಥಾಪಕ ಕುಲಪತಿ ಎಂ.ಕೆ.ಶ್ರೀಧರ್ ಅವರ…