BREAKING: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು | Sonia GandhiBy ಗೋಪಾಲ್ ಎನ್ INDIA 1 Min Read ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಭಾನುವಾರ (ಜೂನ್ 15) ಹದಗೆಟ್ಟ ನಂತರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.…