INDIA BREAKING:ದೆಹಲಿಯಲ್ಲಿ ಕಾಂಗ್ರೆಸ್ ನ ನೂತನ ಪ್ರಧಾನ ಕಚೇರಿ ‘ಇಂದಿರಾ ಭವನ’ವನ್ನು ಉದ್ಘಾಟಿಸಿದ ಸೋನಿಯಾ ಗಾಂಧಿ | Indira BhawanBy ಗೋಪಾಲ್ ಎನ್ INDIA 1 Min Read ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಭವನ’ವನ್ನು ಸೋನಿಯಾ ಗಾಂಧಿ ಬುಧವಾರ ದೆಹಲಿಯಲ್ಲಿ ಉದ್ಘಾಟಿಸಿದರು ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…