INDIA ‘ಹೋಳಿ ಹಬ್ಬ’ಕ್ಕೆ ಊರಿಗೆ ಹೋಗುವ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ವಿಶೇಷ ರೈಲು’ಗಳ ಸಂಚಾರBy kannadanewsnow0915/03/2024 1:16 PM INDIA 2 Mins Read ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಎಸ್ಎಂವಿಟಿ…