KARNATAKA ಶ್ರೀರಾಮ ನವಮಿ ಹಬ್ಬ ಹಿನ್ನಲೆ : ನಾಳೆ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!By kannadanewsnow5705/04/2025 6:01 AM KARNATAKA 1 Min Read ಬೆಂಗಳೂರು: ಏಪ್ರಿಲ್ 6ರಂದು ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 06-04-2025 ಭಾನುವಾರದಂದು “ಶ್ರೀರಾಮ ನವಮಿ ಹಬ್ಬ”ದ…