KARNATAKA ಇಂದು `SSLC’ ಫಲಿತಾಂಶ ಪ್ರಕಟವಿಲ್ಲ, ಸುಳ್ಳು ಸುದ್ದಿ ನಂಬಬೇಡಿ.!By kannadanewsnow57 KARNATAKA 1 Min Read ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…