KARNATAKA ರಾಜ್ಯದ `ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ವಿಮೆ ಮೊತ್ತ’ 20 ರಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!By kannadanewsnow5726/09/2024 9:12 AM KARNATAKA 2 Mins Read ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿಮೆ ಮೊತ್ತ 20 ರಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.…