KARNATAKA ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರವು ದೈಹಿಕ ವಿಕಲಚೇತನರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ‘ಮೋಟಾರೀಕೃತ ತ್ರಿಚಕ್ರ ವಾಹನ’ ಯೋಜನೆಯಡಿ ಸೌಲಭ್ಯ ಪಡೆಯಲು ಇರಬೇಕಾದ ಮಾನದಂಡಗಳ ಬಗ್ಗೆ ಇತ್ತೀಚಿನ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.…