ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ಹೊಸ ಹುದ್ದೆಗೆ ಹಾಜರಾಗುವ `ಸೇರಿಕೆ ಕಾಲ’ (Joining Time) ದ ನಿಯಮಗಳ ಕುರಿತು ಇಲ್ಲಿದೆ ಮಾಹಿತಿBy kannadanewsnow57 KARNATAKA 2 Mins Read ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ.…