KARNATAKA ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness AllowanceBy ಅವಿನಾಶ್ ಆರ್ ಭೀಮಸಂದ್ರ KARNATAKA 3 Mins Read ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ…