KARNATAKA ರಾಜ್ಯ ಸರ್ಕಾರದಿಂದ `ನಿರಂತರ’ ಯೋಜನೆಗೆ ಚಾಲನೆ : ಇನ್ನು ಎಲ್ಲಾ ವಿದ್ಯಾರ್ಥಿಗಳ ಹಾಜರಾತಿಗೆ `ಫೇಸ್ ರೆಕಗ್ನಿಶನ್’ ಕಡ್ಡಾಯ !By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಡಿಜಿಟಲೀಕರಣಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕೃತಕ ಬುದ್ಧಿಮತ್ತೆ…