KARNATAKA ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನ: ಆರ್.ಅಶೋಕ್By kannadanewsnow5712/05/2024 5:42 AM KARNATAKA 1 Min Read ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಕೂಡಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ…