KARNATAKA ರಾಜ್ಯದ ಕಾರ್ಮಿಕರೇ ಗಮನಿಸಿ : `ಕುಟುಂಬ ಪಿಂಚಣಿ ಸೌಲಭ್ಯ’ಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!By kannadanewsnow57 KARNATAKA 1 Min Read ಬೆಂಗಳೂರು : ನೋಂದಾಯಿತ ಕಾರ್ಮಿಕ ಪಿಂಚಣಿದಾರರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿರುವ ಅವಧಿಯಲ್ಲಿ ಮರಣ ಹೊಂದಿದ್ದರೆ…