INDIA Share Market: ಹೂಡಿಕೆದಾರರ ಮೊಗದಲ್ಲಿ ಮಂದಹಾಸ: ಸೆನ್ಸೆಕ್ಸ್ 1,900 ಪಾಯಿಂಟ್ಸ್ ಭರ್ಜರಿ ಜಿಗಿತ; 22,900ರ ಗಡಿ ದಾಟಿದ ನಿಫ್ಟಿ!By ಗೋಪಾಲ್ ಎನ್ INDIA 1 Min Read ಮುಂಬೈ:ಜಾಗತಿಕ ಮಟ್ಟದಲ್ಲಿ, ವಿಶೇಷವಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದ ಆತಂಕ ತುಸು ತಿಳಿಯಾಗುತ್ತಿರುವ ಮುನ್ಸೂಚನೆ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬುಧವಾರದ…