INDIA Shocking: ಪಂಜಾಬ್ ಆಸ್ಪತ್ರೆಯಲ್ಲಿ ಮಗುವಿನ ಕತ್ತರಿಸಿದ ತಲೆಯನ್ನು ಹೊತ್ತೊಯ್ದ ಬೀದಿ ನಾಯಿ: ತನಿಖೆಗೆ ಆದೇಶBy ಗೋಪಾಲ್ ಎನ್ INDIA 1 Min Read ನವದೆಹಲಿ: ಪಂಜಾಬ್ನ ಪಟಿಯಾಲಾದ ಸರ್ಕಾರಿ ರಾಜೀಂದ್ರ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಸಂಜೆ ಬೀದಿ ನಾಯಿ ಮಗುವಿನ ಕತ್ತರಿಸಿದ ತಲೆಯನ್ನು ಹೊತ್ತೊಯ್ಯುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ಸಂಜೆ 5:30…