ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ!By kannadanewsnow57 KARNATAKA 1 Min Read ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು…