INDIA BREAKING: ‘ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’: ಯೆಮನ್ ನಲ್ಲಿ ಕೇರಳದ ನರ್ಸ್ ಮರಣದಂಡನೆ ಕುರಿತು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆBy ಗೋಪಾಲ್ ಎನ್ INDIA 1 Min Read ನವದೆಹಲಿ: ಕೊಲೆ ಆರೋಪದ ಮೇಲೆ ಜುಲೈ 16 ರಂದು ಯೆಮೆನ್ ನಲ್ಲಿ ಗಲ್ಲಿಗೇರಿಸಲ್ಪಡಲಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ…