KARNATAKA ರಾಜ್ಯದಲ್ಲಿ ಈವರೆಗೆ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣ : CM ಸಿದ್ದರಾಮಯ್ಯ ಮಾಹಿತಿBy kannadanewsnow57 KARNATAKA 1 Min Read ಮೈಸೂರು : ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದೆ…