KARNATAKA BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ಶೇ.5ರ ರಿಯಾಯಿತಿಯಲ್ಲಿ ಆಸ್ತಿಗಳ ತೆರಿಗೆ ಪಾವತಿಗೆ ಏ.30ರವರೆಗೆ ಅವಕಾಶ.!By kannadanewsnow57 KARNATAKA 1 Min Read ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲಿಕರು, ಸಾರ್ವಜನಿಕರು ಶೇ.5ರ ರಿಯಾಯಿತಿಯೊಂದಿಗೆ ತಮ್ಮ ಆಸ್ತಿಗಳ ತೆರಿಗೆಯನ್ನು ಪಾವತಿಸುವಂತೆ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲಿಕರು…