ಮುಂಬೈ ಇಂಡಿಯನ್ಸ್ಗೆ ಗುಡ್ ಬೈ ಹೇಳಲಿದ್ದಾರಾ ಸೂರ್ಯಕುಮಾರ್ ಯಾದವ್? ಇನ್ಸ್ಟಾಗ್ರಾಮ್ನಿಂದ ಅನ್ ಫಾಲೋ ಮಾಡಿದ ಸ್ಟಾರ್ ಬ್ಯಾಟರ್!
ಪರೀಕ್ಷಾ ಅಕ್ರಮಗಳ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ ಕಹಳೆ: ಜೂನ್ 11ರಂದು ಪುಣೆಯಲ್ಲಿ ಬೃಹತ್ ಪ್ರತಿಭಟನೆ, ಪ್ರಧಾನ್ ರಾಜೀನಾಮೆಗೆ ಆಗ್ರಹ
INDIA ತಮಿಳುನಾಡು ಚುನಾವಣೆ: ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತ; ಮತದಾನದ ಸಮಯ 2 ಗಂಟೆ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ನಟ ವಿಜಯ್ ಮನವಿBy ಗೋಪಾಲ್ ಎನ್ INDIA 1 Min Read ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯದ ಹಲವೆಡೆ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ಎಂದು ಆರೋಪಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK)…