KARNATAKA ಸ್ಮಶಾನಕ್ಕೆ ಜಾಗವಿಲ್ಲದೆ ಸರ್ಕಾರವೇ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ: ಸಚಿವ ಕೃಷ್ಣ ಬೈರೇಗೌಡ ಕಳವಳBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆ ಎದುರಾಗಿದ್ದು, ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರ ಉದ್ದೇಶಗಳಿಗೆ ಹಂಚಿಕೆ ಮಾಡಿ ಈಗ ಸ್ಮಶಾನಕ್ಕಾಗಿ ಸರ್ಕಾರವೇ ಭಿಕ್ಷಾಪಾತ್ರೆ ಹಿಡಿದು ಓಡಾಡುವ ಸ್ಥಿತಿ…