KARNATAKA ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಹುಲಿ ಹತ್ಯೆ ಮಾಡಿರುವುದು ನೋವಿನ ಸಂಗತಿ : ಸಂಸದ ಯದುವೀರ್ ಒಡೆಯರ್By kannadanewsnow57 KARNATAKA 1 Min Read ಮೈಸೂರು : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ವನ್ಯ ಧಾಮದಲ್ಲಿ ಹೆಣ್ಣು ಹುಲಿಯೊಂದನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆ…