Browsing: the monsoon rains will arrive in India earlier than usual!

ನವದೆಹಲಿ: ದೇಶಾದ್ಯಂತ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನತೆಗೆ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಈ ವರ್ಷ ಮುಂಗಾರು ಮಾರುತಗಳು ನಿಗದಿತ ಸಮಯಕ್ಕಿಂತ ಮೊದಲೇ ಭಾರತವನ್ನು ಪ್ರವೇಶಿಸುವ ಸಾಧ್ಯತೆಯಿದೆ…