KARNATAKA BIG NEWS : ಮಲೆನಾಡಿನಲ್ಲಿ ಆತಂಕ ಸೃಷ್ಟಿಸಿದ್ದ ‘ನಿಗೂಢ ವಿಮಾನ’ದ ರಹಸ್ಯ ಬಯಲು : ರಾಜ್ಯ ಸರ್ಕಾರ ಸ್ಪಷ್ಟನೆ.!By kannadanewsnow57 KARNATAKA 1 Min Read ಬೆಂಗಳೂರು: ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರಿನವರೆಗೆ ಭದ್ರಾ ನದಿ ಪಾತ್ರದಲ್ಲಿ ಅತ್ಯಂತ ಕೆಳಮಟ್ಟದಲ್ಲಿ ಹಾರಾಟ ನಡೆಸಿ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ಆ ನಿಗೂಢ ವಿಮಾನದ…