KARNATAKA ಜಿಲ್ಲಾಮಟ್ಟದ ‘ಜನತಾದರ್ಶನ’ಕ್ಕೆ ಮರುಚಾಲನೆ ನೀಡಲು ರಾಜ್ಯ ಸರ್ಕಾರದಿಂದ ತೀರ್ಮಾನ…!By kannadanewsnow0714/06/2024 8:24 AM KARNATAKA 1 Min Read ಬೆಂಗಳೂರು: ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ‘ಜನತಾದರ್ಶನ’ಕ್ಕೆ ಮರುಚಾಲನೆ ನೀಡಲು ರಾಜ್ಯ ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ. ಚುನಾವಣೆ ನೀತಿ ಸಂಹಿತೆ ತೆರವುಗೊಂಡ ಹಿನ್ನೆಲೆಯಲ್ಲಿ…