KARNATAKA ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ. : ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ..!By kannadanewsnow57 KARNATAKA 4 Mins Read ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ…