ರಾಜ್ಯದಲ್ಲಿ ಈಗಲೂ ದುರ್ಬಲ ವರ್ಗದವರು ಜಾತಿ ತಾರತಮ್ಯ ಅನುಭವಿಸುತ್ತಿದ್ದಾರೆ : CM ಸಿದ್ದರಾಮಯ್ಯBy kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯದಲ್ಲಿ ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ…