INDIA ‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!By ಗೋಪಾಲ್ ಎನ್ INDIA 2 Mins Read ಪಶ್ಚಿಮ ಏಷ್ಯಾ ವಲಯದಲ್ಲಿ ಹೆಚ್ಚುತ್ತಿರುವ ಅಮೆರಿಕ-ಇರಾನ್-ಇಸ್ರೇಲ್ ಉದ್ವಿಗ್ನತೆಯ ನಡುವೆ ಸಿಲುಕಿರುವ ಭಾರತೀಯ ನಾವಿಕರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತವು, ಸ್ಟ್ರೈಟ್ ಆಫ್ ಹಾರ್ಮುಜ್ ಮತ್ತು…