KARNATAKA ರಾಜ್ಯದ ಮಹಿಳಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮಿ ಬ್ಯಾಂಕ್’ ಗೆ ಸರ್ಕಾರ ಅಸ್ತು, ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ!By kannadanewsnow5703/03/2026 5:54 AM KARNATAKA 1 Min Read ಬೆಂಗಳೂರು: ರಾಜ್ಯದ ಕೋಟ್ಯಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗಾಗಿಯೇ ಪ್ರತ್ಯೇಕ ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ ಸ್ಥಾಪಿಸಲು ಸಚಿವ…