KARNATAKA ರಾಜ್ಯದಲ್ಲಿ 7 ಎಕರೆಗೂ ಹೆಚ್ಚು ಜಮೀನು ಇದ್ದವರು `BPL-ಅಂತ್ಯೋದಯ ರೇಷನ್ ಕಾರ್ಡ್’ಗೆ ಅನರ್ಹBy kannadanewsnow57 KARNATAKA 3 Mins Read ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಎಕರೆಗೂ ಹೆಚ್ಚು ಜಮೀನು ಇದ್ದಲ್ಲಿ ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ.…