INDIA ಟೆಕ್ಸಾಸ್ ನ ಆಸ್ಟಿನ್ ಸ್ಟೋರ್ ನಲ್ಲಿ ಗುಂಡಿನ ದಾಳಿ: ಮೂವರ ಸಾವು | Mass shootingBy kannadanewsnow8912/08/2025 6:46 AM INDIA 1 Min Read ಟೆಕ್ಸಾಸ್: ಅಮೆರಿಕದ ಟೆಕ್ಸಾಸ್ ರಾಜಧಾನಿ ಆಸ್ಟಿನ್ ನ ಟಾರ್ಗೆಟ್ ಸ್ಟೋರ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಂಕಿತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ…