KARNATAKA ಬೆಂಗಳೂರಿನ ಜನತೆಯ ಗಮನಕ್ಕೆ : ಇಂದು ನಗರದ ಈ ಏರಿಯಾಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUTBy kannadanewsnow57 KARNATAKA 1 Min Read ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನವೆಂಬರ್.21, 2024ರ ಇಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣಾ ಕಾಮಗಾರಿ…