KARNATAKA Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.…