INDIA ‘ನ್ಯಾಟೋ’ ಮೈತ್ರಿಕೂಟದಿಂದ ಹೊರಬರಲು ಅಧ್ಯಕ್ಷ ಟ್ರಂಪ್ ಚಿಂತನೆ; ಮಧ್ಯಪ್ರಾಚ್ಯ ಯುದ್ಧದ ಬೆನ್ನಲ್ಲೇ ಅಮೆರಿಕದ ಅಚ್ಚರಿಯ ನಡೆ!By ಗೋಪಾಲ್ ಎನ್ INDIA 1 Min Read ವಾಷಿಂಗ್ಟನ್:ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಂತರಾಷ್ಟ್ರೀಯ ಮಿಲಿಟರಿ ಮೈತ್ರಿಕೂಟವಾದ ನ್ಯಾಟೋ…