INDIA BREAKING:ಜಾರ್ಖಂಡ್ ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳ ಹತ್ಯೆBy ಗೋಪಾಲ್ ಎನ್ INDIA 1 Min Read ನವದೆಹಲಿ: ಜಾರ್ಖಂಡ್ನ ಪಶ್ಚಿಮ ಸಿಂಗ್ಭುಮ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಶ್ಚಿಮ…