KARNATAKA ಪೋಷಕರಿಗೆ ಗುಡ್ ನ್ಯೂಸ್ : ಜೂನ್ ನಿಂದ 10,000 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭBy kannadanewsnow57 KARNATAKA 1 Min Read ಬೆಂಗಳೂರು : ಮುಂದಿನ ಜೂನ್ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು…