INDIA UPDATE : ಥಾಣೆಯ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ; ಮೃತರ ಸಂಖ್ಯೆ 6ಕ್ಕೆ ಏರಿಕೆ, 25 ಮಂದಿಗೆ ಗಾಯBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ಥಾಣೆ : ಮುಂಬೈ ಸಮೀಪದ ಥಾಣೆಯ ಡೊಂಬಿವಾಲಿಯಲ್ಲಿರುವ ಕಾರ್ಖಾನೆಯೊಂದರಲ್ಲಿ ಗುರುವಾರ ಭಾರೀ ಸ್ಫೋಟ ಸಂಭವಿಸಿದ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಂಐಡಿಸಿ…