Browsing: UPDATE : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗ್ರೀನ್ ಅವೆನ್ಯೂ ರಸ್ತೆಯಲ್ಲಿರುವ ಕೆಫೆಯ…