INDIA ಮಧ್ಯಪ್ರಾಚ್ಯದಲ್ಲಿ ಅಮೆರಿಕ ನೌಕಾಪಡೆಯ ಬಲಪ್ರದರ್ಶನ: ಇರಾನ್ ದಿಗ್ಬಂಧನಕ್ಕೆ 15 ಯುದ್ಧನೌಕೆಗಳ ನಿಯೋಜನೆBy ಗೋಪಾಲ್ ಎನ್ INDIA 1 Min Read ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ಅಮೆರಿಕವು ಮಧ್ಯಪ್ರಾಚ್ಯದ ಸಮುದ್ರ ವ್ಯಾಪ್ತಿಯಲ್ಲಿ ತನ್ನ ಸೇನಾ ಶಕ್ತಿಯನ್ನು ಗಣನೀಯವಾಗಿ ಹೆಚ್ಚಿಸಿದೆ. ಹೋರ್ಮುಜ್ ಜಲಸಂಧಿ ಸೇರಿದಂತೆ…