KARNATAKA BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶBy kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ…