INDIA Shocking: ಉತ್ತರ ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಮಗುವನ್ನು ಪದೇ ಪದೇ ನೆಲಕ್ಕೆ ಅಪ್ಪಳಿಸಿ ಬರ್ಬರ ಹತ್ಯೆ; ಸಿಸಿಟಿವಿ ದೃಶ್ಯ ವೈರಲ್!By ಗೋಪಾಲ್ ಎನ್ INDIA 1 Min Read ಫಿರೋಜಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದ ಅತ್ಯಂತ ಕ್ರೂರ ಮತ್ತು ಅಮಾನವೀಯ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಏಕಪಕ್ಷೀಯ ಪ್ರೇಮದ ವ್ಯಾಮೋಹದಿಂದ…