INDIA ‘ಅತ್ಯಂತ ಸಮರ್ಥ ಮತ್ತು ದಯಾಳು ನಾಯಕರು’:ಇರಾನ್ ಜೊತೆಗಿನ ಮಾತುಕತೆ ವಿಫಲವಾದರೂ ಪಾಕ್ ಪ್ರಧಾನಿ, ಸೇನಾ ಮುಖ್ಯಸ್ಥರಿಗೆ ಟ್ರಂಪ್ ಶ್ಲಾಘನೆ!By ಗೋಪಾಲ್ ಎನ್ INDIA 1 Min Read ವಾಷಿಂಗ್ಟನ್: ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಉನ್ನತ ಮಟ್ಟದ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡಿದ್ದರೂ, ಈ ಮಾತುಕತೆಗೆ ಆತಿಥ್ಯ ವಹಿಸಿದ್ದ ಪಾಕಿಸ್ತಾನದ ನಾಯಕತ್ವದ…