VIDEO : ಪಾಕ್’ನ ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ : ಪತ್ರಕರ್ತನ ಸಾವು, 7 ಮಂದಿಗೆ ಗಾಯBy ಅವಿನಾಶ್ ಆರ್ ಭೀಮಸಂದ್ರ WORLD 1 Min Read ಕರಾಚಿ: ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ನಡೆದ ಬಾಂಬ್ ದಾಳಿಯಲ್ಲಿ ಹಿರಿಯ ಪತ್ರಕರ್ತರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…