ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಟ್ರೈಲರ್ ಮೂಲಕ ದುಮ್ಮಿಕ್ಕಿತು ಹರೆಯದ ತೊರೆ!By kannadanewsnow0714/05/2024 11:46 AM Uncategorized 2 Mins Read ಕೆಎನ್‌ಎನ್‌ಸಿನಿಮಾಡೆಸ್ಕ್: ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ…