INDIA BREAKING: ತಮಿಳುನಾಡು ರಾಜಕೀಯ ಹೈಡ್ರಾಮಾ: ಸರ್ಕಾರ ರಚನೆ ಬಿಕ್ಕಟ್ಟು ತಾರಕಕ್ಕೆ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ವಿಜಯ್ ನಿರ್ಧಾರ!By kannadanewsnow89 INDIA 2 Mins Read ತಮಿಳುನಾಡು ಸರ್ಕಾರ ರಚನೆಯ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಸೂಚಿಸಿರುವ ಹಿನ್ನೆಲೆಯಲ್ಲಿ “ದಳಪತಿ” ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)…