INDIA ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ಹಕ್ಕು ಮಂಡನೆ: ಬಹುಮತ ಸಾಬೀತುಪಡಿಸಲು 2 ವಾರ ಕಾಲಾವಕಾಶ ಕೋರಿದ ‘ದಳಪತಿ’!By ಗೋಪಾಲ್ ಎನ್ INDIA 1 Min Read ಚೆನ್ನೈ:ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಅಧ್ಯಕ್ಷ ವಿಜಯ್, ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.…