INDIA ನೋಯ್ಡಾದಲ್ಲಿ ಕಾರ್ಮಿಕರ ಆಕ್ರೋಶ: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ; ವಾಹನಗಳಿಗೆ ಬೆಂಕಿ, ಕಲ್ಲು ತೂರಾಟBy ಗೋಪಾಲ್ ಎನ್ INDIA 1 Min Read ನೋಯ್ಡಾ: ಉತ್ತರ ಪ್ರದೇಶದ ಕೈಗಾರಿಕಾ ಹಬ್ ಆಗಿರುವ ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ (ಏಪ್ರಿಲ್ 13) ಹಿಂಸಾಚಾರಕ್ಕೆ ತಿರುಗಿದೆ. ನೂರಾರು ಕಾರ್ಮಿಕರು…