Browsing: Watch : ನೋಡು ನೋಡುತ್ತಿದ್ದಂತೆ 3ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ! ಇಲ್ಲಿದೆ ಶಾಕಿಂಗ್ ವಿಡಿಯೋ

ಇಂದೋರ್ : ಮಧ್ಯಪ್ರದೇಶದ ಇಂದೋರ್ನಲ್ಲಿ ಹೃದಯ ವಿದ್ರಾವಕ ವಿಡಿಯೋವೊಂದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಈ ಸಮಯದಲ್ಲಿ, ಹತ್ತಿರದ ಮನೆಗಳ…